ವಿಶ್ವ ಕ್ರಿಕೆಟ್ ಕಂಡ ಶ್ರೇಷ್ಠ ಆಲ್ರೌಂಡರ್, ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್‌ಮನ್ ಶಾಹಿದ್ ಅಫ್ರಿದಿ ಸಾರ್ವಕಾಲಿನ ಶ್ರೇಷ್ಠ ಕನಸಿನ ತಂಡವನ್ನು ಪ್ರಕಟಿಸಿದ್ದು, ಭಾರತದ ಏಕೈಕ ಕ್ರಿಕೆಟಿಗನಿಗೆ ತಂಡದಲ್ಲಿ ಸ್ಥಾನ ನೀಡಿದ್ದಾರೆ.
ಅಫ್ರದಿ ಕನಸಿನ ತಂಡದಲ್ಲಿ ಐವರು ಪಾಕಿಸ್ತಾನಿ ಆಟಗಾರರು ಸ್ಥಾನ ಪಡೆದಿದ್ದಾರೆ. ಆಡಂ ಗಿಲ್‌ಕ್ರಿಸ್ಟ್ ಹಾಗೂ ರಶೀದ್ ಲತೀಫ್ ಇಬ್ಬರು ವಿಕೆಟ್ ಕೀಪರ್‌ಗಳು ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾದ ನಾಲ್ವರು, ದಕ್ಷಿಣ ಆಫ್ರಿಕಾದ ಒಬ್ಬ ಕ್ರಿಕೆಟಿಗ ಅಫ್ರಿದಿ ಕನಸಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಫ್ರಿದಿ ಕನಸಿನ ತಂಡ ಹೇಗಿದೆ ಎನ್ನುವುದನ್ನು ನೀವೇ ನೋಡಿ.