ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಇದೀಗ ಮಾಜಿ ಕ್ರಿಕೆಟಿಗ, ಬಿಜೆಪಿ ಶಾಸಕ ಗೌತಮ್ ಗಂಭೀರ್ ಸಹಾಯ ಹಸ್ತ ಚಾಚಿದ್ದಾರೆ. ಇತ್ತೀಚೆಗಷ್ಟೇ ಲಾಕ್‌ಡೌನ್ ಆದೇಶ ಉಲ್ಲಂಘಿಸಿಬೇಡಿ, ಮನೆ ಒಳಗಡೆ ಇರ್ತೀರೋ ಅಥವಾ ಪೊಲೀಸರು ಒಳಗಡೆ ಹಾಕಬೇಕೋ, ನಿಮ್ಮ ಆಯ್ಕೆ ನಿರ್ಧರಿ ಎಂದು ಖಡಕ್ ಸಂದೇಶ ನೀಡಿದ್ದ ಮಾಜಿ ಕ್ರಿಕೆಟಿಗ, ಬಿಜೆಪಿ ಶಾಸಕ ಗೌತಮ್ ಗಂಭೀರ್ ಇದೀಗ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ.