Published : Dec 31, 2019, 06:42 PM ISTUpdated : Dec 31, 2019, 06:44 PM IST
2019ರ ಕ್ಯಾಲೆಂಡರ್ ಇಯರ್ ಟೀಂ ಇಂಡಿಯಾ ಪಾಲಿಗೆ ಸಿಹಿ ಕಹಿಗಳನ್ನು ನೀಡಿದೆ. ಟೀಂ ಇಂಡಿಯಾ ಜೊತೆಗೆ ಇತರ ತಂಡಗಳು ಹಲವು ಐತಿಹಾಸಿಕ ದಾಖಲೆಗಳನ್ನು ನಿರ್ಮಿಸಿದೆ. 2019ರ ಸಾಲಿನಲ್ಲಿ ವಿಶ್ವ ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಟಾಪ್ 5 ಬೌಲರ್ ವಿವರ ಇಲ್ಲಿದೆ.