HBD Cheteshwar Pujara: ಟೆಸ್ಟ್ ಸ್ಪೆಷಲಿಸ್ಟ್ ಪೂಜಾರ ಬಗೆಗಿನ ಇಂಟ್ರೆಸ್ಟಿಂಗ್ ಸಂಗತಿಗಳಿವು..!
First Published | Jan 25, 2022, 4:41 PM ISTಬೆಂಗಳೂರು: ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಬ್ಯಾಟರ್ ಚೇತೇಶ್ವರ್ ಪೂಜಾರ (Cheteshwar Pujara) ಮಂಗಳವಾರವಾದ ಇಂದು(ಜ.25) ತಮ್ಮ 34ನೇ ಹುಟ್ಟುಹಬ್ಬವನ್ನು (Birthday) ಆಚರಿಸಿಕೊಳ್ಳುತ್ತಿದ್ದಾರೆ. ಭಾರತ (Indian Cricket Team) ಪರ 95 ಟೆಸ್ಟ್ ಪಂದ್ಯಗಳನ್ನಾಡಿ 43.87ರ ಬ್ಯಾಟಿಂಗ್ ಸರಾಸರಿಯಲ್ಲಿ ಪೂಜಾರ 6,713 ರನ್ ಬಾರಿಸಿದ್ದಾರೆ. ಇದರಲ್ಲಿ 18 ಶತಕ ಹಾಗೂ 32 ಅರ್ಧಶತಕಗಳು ಸೇರಿವೆ. ಪೂಜಾರ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಆದಾಯ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರ ಸಾಧನೆಯ ಒಂದು ಝಲಕ್ ಇಲ್ಲಿದೆ ನೋಡಿ.