Published : May 31, 2020, 08:29 PM ISTUpdated : May 31, 2020, 10:37 PM IST
ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಸದ್ದಿಲ್ಲದೆ ಮಾಡೆಲ್ ಕಮ್ ಬಾಲಿವುಡ್ ನಟಿ ನತಾಶ ಸ್ಟಾಂಕೋವಿಚ್ ಎಂಗೇಜ್‌ಮೆಂಟ್ ಮಾಡಿಕೊಂಡು ಅಚ್ಚರಿ ನೀಡಿದ್ದರು. ಇದೀಗ ತಂದೆಯಾಗುತ್ತಿದ್ದೇನೆ ಎಂದು ಮತ್ತೊಂದು ಅಚ್ಚರಿ ನೀಡಿದ್ದಾರೆ. ಹಾರ್ದಿಕ್ ಪಾಂಡ್ಯ ಹಾಗೂ ನತಾಶ ಸ್ಟಾಂಕೋವಿಚ್ ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿದ್ದಾರೆ.