ICC ಏಕದಿನ ಬ್ಯಾಟಿಂಗ್, ಬೌಲಿಂಗ್ ರ‍್ಯಾಂಕಿಂಗ್ ಪ್ರಕಟ, ಇಲ್ಲಿದೆ ಫುಲ್ ಲಿಸ್ಟ್!

Published : Dec 10, 2020, 08:11 PM IST

ಭಾರತ-ಆಸ್ಟ್ರೇಲಿಯಾ ನಡುವಿನ ನಿಗದಿತ ಓವರ್ ಸರಣಿ ಮಗಿದ ಬೆನ್ನಲ್ಲೇ ಐಸಿಸಿ ಏಕದಿನ ರ‍್ಯಾಂಕಿಂಗ್ ಪಟ್ಟಿ ಪ್ರಕಟಗೊಂಡಿದೆ. ಅಗ್ರಸ್ಥಾನದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಕಾಣಿಸಿಕೊಂಡಿದ್ದಾರೆ. ಇನ್ನು ಆಸೀಸ್ ಸರಣಿಯಿಂದ ಹೊರಗುಳಿದಿರುವ ರೋಹಿತ್ ಶರ್ಮಾ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಐಸಿಸಿ ರ‍್ಯಾಂಕಿಂಗ್ ಪಟ್ಟಿ ಇಲ್ಲಿದೆ.

PREV
18
ICC ಏಕದಿನ ಬ್ಯಾಟಿಂಗ್, ಬೌಲಿಂಗ್ ರ‍್ಯಾಂಕಿಂಗ್ ಪ್ರಕಟ, ಇಲ್ಲಿದೆ ಫುಲ್ ಲಿಸ್ಟ್!

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯನ್ನು ಟೀಂ ಇಂಡಿಯಾ 1-2 ಅಂತರದಿಂದ ಸೋತಿದೆ. ಆದರೆ ರ‍್ಯಾಂಕಿಂಗ್ ಪಟ್ಟಿಯ ಅಗ್ರಸ್ಥಾನ ಉಳಿಸಿಕೊಳ್ಳುವಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ಯಶಸ್ವಿಯಾಗಿದ್ದಾರೆ.

28

ಐಸಿಸಿ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನ ಮುಂದುವರಿದ್ದಾರೆ. ಆಸೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಕೊಹ್ಲಿ 2 ಅರ್ಧಶತಕ ಸಿಡಿಸಿದ್ದರು.

38

2ನೇ ಸ್ಥಾನದಲ್ಲಿ ರೋಹಿತ್ ಶರ್ಮಾ ಮುಂದುವರಿದಿದ್ದಾರೆ. ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ದದ ನಿಗದಿತ ಓವರ್ ಟೂರ್ನಿಯಿಂದ ಹೊರಗುಳಿದ್ದಾರೆ. ಆದರೆ ರ‍್ಯಾಂಕಿಂಗ್ ಉಳಿಸಿಕೊಂಡಿದ್ದಾರೆ

48

ಬೌಲಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ 3ನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್ ಟಾಪ್ 10 ಪಟ್ಟೆಯಲ್ಲಿ ಸ್ಥಾನ ಪಡೆದ ಏಕೈಕ ಟೀಂ ಇಂಡಿಯಾ ವೇಗಿಯಾಗಿದ್ದಾರೆ.

58

ಇಂಡೋ-ಆಸೀಸ್ ಸರಣಿಯಲ್ಲಿ ಗರಿಷ್ಠ ರನ್ ಸ್ಕೋರ್ ಮಾಡಿದ ಆ್ಯರೋನ್ ಫಿಂಚ್ 5ನೇ ಸ್ಥಾನಕ್ಕೇರಿದ್ದಾರೆ. ಫಿಂಚ್ 791 ರೇಟಿಂಗ್ ಪಡೆದಿದ್ದಾರೆ.

68

ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್ ಐಸಿಸಿ ಏಕದಿನ ರ್ಯಾಂಕಿಂಗ್ ಬೌಲಿಂಗ್ ರ್ಯಾಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. 

78

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಸೋತ ಟೀಂ ಇಂಡಿಯಾ ತಂಡದ ರ‍್ಯಾಂಕಿಂಗ್ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಇಂಗ್ಲೆಂಡ್ ವಿರಾಜಮಾನವಾಗಿದೆ.

88

ಆಸೀಸ್ ವಿರುದ್ಧದ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದ ಟೀಂ ಇಂಡಿಯಾ ಟಿ20 ರ‍್ಯಾಂಕಿಂಗ್ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.

click me!

Recommended Stories