Ind vs WI: ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಒಂದು ಮಹತ್ವದ ಬದಲಾವಣೆ..?
First Published | Feb 9, 2022, 12:44 PM ISTಬೆಂಗಳೂರು: ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸರಣಿ ಗೆಲುವಿನತ್ತ ಚಿತ್ತ ನೆಟ್ಟಿದೆ. ಈಗಾಗಲೇ ಮೊದಲ ಪಂದ್ಯ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಟೀಂ ಇಂಡಿಯಾ(Team India), ಎರಡನೇ ಪಂದ್ಯದಲ್ಲಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.