ಹೌದು, ದೇಶಾದ್ಯಂತ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇನ್ನುಳಿದ 3 ಟಿ20 ಪಂದ್ಯಗಳನ್ನು ಖಾಲಿ ಸ್ಟೇಡಿಯಂನಲ್ಲಿ ನಡೆಸಲು ಗುಜರಾತ್ ಕ್ರಿಕೆಟ್ ಮಂಡಳಿ ತೀರ್ಮಾನಿಸಿದೆ.