Published : Feb 07, 2020, 05:38 PM ISTUpdated : Feb 07, 2020, 05:44 PM IST
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಮಹತ್ವದ ಪಂದ್ಯಕ್ಕೆ ಆಕ್ಲೆಂಡ್ ಕ್ರೀಡಾಂಗಣ ಸಾಕ್ಷಿಯಾಗಲಿದೆ. ಮೊದಲ ಪಂದ್ಯದಲ್ಲಿ ಮುಗ್ಗರಿಸಿರುವ ಟೀಂ ಇಂಡಿಯಾ ಇದೀಗ ಸರಣಿ ಉಳಿಸಿಕೊಳ್ಳಲು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಹೀಗಾಗಿ 2ನೇ ಪಂದ್ಯದಲ್ಲಿ 2 ಬದಲಾವಣೆ ಮಾಡುವ ಸಾಧ್ಯತೆ ಇದೆ.