ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅಜೇಯ ಶತಕ ಬಾರಿಸಿದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಫುಲ್ ಹ್ಯಾಪಿ ಆಗಿದ್ದಾರೆ. ಭಾರತ ತಂಡವು ವೆಸ್ಟ್ ಇಂಡೀಸ್ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿದೆ. ಬೆನ್ನಲ್ಲೇ ವಿಶ್ವದ ದೈತ್ಯ ಟಿ20 ತಂಡಗಳಿಗೆ ಅಯ್ಯರ್ ಎಚ್ಚರಿಕೆ ನೀಡಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದೆ. ಮೊದಲು ಬ್ಯಾಟ್ ಮಾಡಿದ್ದ ವಿಂಡೀಸ್ 19.1 ಓವರ್‌ಗೆ ಎಲ್ಲಾ ವಿಕೆಟ್ ಕಳೆದುಕೊಂಡು 171 ರನ್‌ಗಳಿಸಿತ್ತು. ಈ ಗುರಿ ಬೆನ್ನು ಹತ್ತಿದ ಭಾರತ, 14.4 ಓವರ್‌ಗೆ 172 ರನ್ ಚಚ್ಚಿ ಬೀಸಾಕಿತು. ನಾಯಕ ಶ್ರೇಯ್ ಅಯ್ಯರ್ 102 ರನ್‌ಗಳಿಸಿ ಅಜಯರಾಗಿ ಉಳಿದರು. ಪಂದ್ಯದ ಗೆಲುವಿನ ಬೆನ್ನಲ್ಲೇ ಎದುರಾಳಿ ಕ್ರಿಕೆಟ್ ತಂಡಗಳಿಗೆ ಎಚ್ಚರಿಕೆ ನೀಡಿದರು.
24
ಅಪಾಯಕಾರಿ ತಂಡ ನಮ್ಮದು
ಪಂದ್ಯ ಮುಗಿದ ಬಳಿಕ ಮಾತನಾಡಿದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್.. ಗೆಲುವಿನ ಖುಷಿ ತುಂಬಾ ವಿಭಿನ್ನವಾಗಿದೆ. ನಾವು ಡ್ರೆಸ್ಸಿಂಗ್ ಕೋಣೆಯಲ್ಲಿ ಅದರ ಬಗ್ಗೆ ಮಾತನಾಡುತ್ತೇವೆ. ಇವತ್ತು ದಿನವಾಗಿದ್ದರೆ, ತಂಡಕ್ಕಾಗಿ ಪಂದ್ಯವನ್ನು ಗೆಲ್ಲುವುದನ್ನು ಖಚಿತಪಡಿಸಿಕೊಳ್ಳಿ. ಇಂದು ನನ್ನ ದಿನವಾಗಿತ್ತು. ಕಳೆದ ಕೆಲವು ಪಂದ್ಯಗಳಲ್ಲಿ ಅದನ್ನು ಇತರರು ಅದನ್ನು ಮುಗಿಸಿದ್ದರು. ನಾವು ಈ ಮನಸ್ಥಿತಿ ಜೊತೆ ಆಟವಾಡಿದರೆ T20ಯಲ್ಲಿ ಅತ್ಯಂತ ಅಪಾಯಕಾರಿ ತಂಡಗಳಲ್ಲಿ ಒಂದಾಗುತ್ತೇವೆ ಎಂದು ಎದುರಾಳಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
34
ಗೆಲುವಿನ ಖುಷಿ ತುಂಬಾ ವಿಭಿನ್ನ

ಮೊದಲು ಬೌಲಿಂಗ್ ಆಯ್ಕೆ ಮಾಡಿದ್ದು ನಮಗೆ ಸಹಾಯ ಆಯಿತು. ನಾವು ಏಕದಿನ ಪಂದ್ಯಗಳಲ್ಲಿ ಭಾರತ-ವೆಸ್ಟ್ ಇಂಡೀಸ್ ಪಂದ್ಯಗಳಿಗೆ ಉತ್ಸಾಹ ಕಂಡಿದ್ದೇವೆ ಮತ್ತು ವಾತಾವರಣವು ಅದ್ಭುತವಾಗಿತ್ತು. ಅಗತ್ಯಕ್ಕೆ ತಕ್ಕಂತೆ ಹೊಂದುಕೊಳ್ಳುವುದು ಮುಖ್ಯವಾಗಿತ್ತು ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.