Published : Feb 16, 2020, 12:39 PM ISTUpdated : Feb 16, 2020, 12:45 PM IST
2020ರ ಐಪಿಎಲ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ. ಮಾರ್ಚ್ 29ರಿಂದ ಮೇ 24ರ ವರೆಗೆ ಟೂರ್ನಿ ನಡೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪಕ್ ಕಿಂಗ್ಸ್ ಹೋರಾಟ ನಡಲಿದೆ. ಲೀಗ್ ಹಂತದ ವೇಳಾಪಟ್ಟಿ ಪ್ರಕಟಿಸಿರುವ ಬಿಸಿಸಿಐ, ಪ್ಲೇ ಆಫ್ ಹಾಗೂ ಫೈನಲ್ ಪಂದ್ಯದ ವೇಳಾಪಟ್ಟಿ ಇನ್ನಷ್ಟೇ ಪ್ರಕಟಿಸಬೇಕಿದೆ. ಮೇ.24 ರಂದು ಫೈನಲ್ ಪಂದ್ಯ ನಡೆಯಲಿದೆ. ಟೂರ್ನಿ ವೇಳಾಪಟ್ಟಿ ವಿವರ ಇಲ್ಲಿದೆ.