ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ 12 ಆವೃತ್ತಿಗಳಿಂದಲೂ ಕಪ್ ಗೆಲ್ಲಲು ವಿಫಲವಾಗಿದೆ. ಹೀಗಾಗಿ RCB ಫ್ರಾಂಚೈಸಿ ತಂಡಕ್ಕೆ ಮೇಜರ್ ಸರ್ಜರಿ ಮಾಡಿದ್ದು, 2020ರ ಆಟಗಾರರ ಹರಾಜಿಗೂ ಮುನ್ನ 12 ಕ್ರಿಕೆಟಿಗರಿಗೆ ಗೇಟ್ ಪಾಸ್ ನೀಡಲಾಗಿದೆ. ಇದೀಗ ಡಿಸೆಂಬರ್ 19ರಂದು ನೂತನ ಹರಾಜು ಪ್ರಕ್ರಿಯೆ ನಡೆಯಲಿದೆ. ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉಳಿಸಿಕೊಂಡ ಆಟಗಾರರು ಯಾರು ಎನ್ನುವುದನ್ನು ಸುವರ್ಣ ನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ. ಬೆಂಗಳೂರು ತಂಡ ಕೇವಲ ಇಬ್ಬರು ವಿದೇಶಿ ಆಟಗಾರರನ್ನು ಮಾತ್ರ ಉಳಿಸಿಕೊಂಡಿದೆ...
IPL 2020 ಹರಾಜಿಗೂ ಮುನ್ನ RCB ತಂಡ ಹೀಗಿದೆ ನೋಡಿ...