ಇಂಡಿಯಾ-ಇಂಗ್ಲೆಂಡ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಇಂಗ್ಲೆಂಡ್ನ ಜೋ ರೂಟ್ ಎರಡನೇ ಸ್ಥಾನದಲ್ಲಿದ್ದಾರೆ. ಮೂರು ಶತಕಗಳೊಂದಿಗೆ 537 ರನ್ಗಳನ್ನು ರೂಟ್ ಗಳಿಸಿದ್ದಾರೆ. ಇದರೊಂದಿಗೆ ಹಲವು ದಾಖಲೆಗಳು ರೂಟ್ರನ್ನು ಹುಡುಕಿಕೊಂಡು ಬಂದಿವೆ.
ಇಂಗ್ಲೆಂಡ್ನ ಜೋ ರೂಟ್ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದ ವಿರುದ್ಧ 13ನೇ ಶತಕ ಪೂರ್ಣಗೊಳಿಸಿದ್ದಾರೆ
58
ಭಾರತದ ವಿರುದ್ಧ ಅತಿ ಹೆಚ್ಚು ಟೆಸ್ಟ್ ಶತಕ ಗಳಿಸಿರುವ ಆಟಗಾರ ಎನ್ನುವ ಹೆಗ್ಗಳಿಕೆ ರೂಟ್ ಪಾಲಾಗಿದೆ. ಇನ್ನು 11 ಶತಕ ಸಿಡಿಸಿರುವ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಎರಡನೇ ಸ್ಥಾನದಲ್ಲಿದ್ದಾರೆ.
68
ಒಂದು ತಂಡದ ವಿರುದ್ಧ ಅತಿ ಹೆಚ್ಚು ಶತಕ ಗಳಿಸಿದವರ ಪಟ್ಟಿಯಲ್ಲಿ ರೂಟ್ ಜಂಟಿ ಎರಡನೇ ಸ್ಥಾನ ಹಂಚಿಕೊಂಡಿದ್ದಾರೆ.
78
ವೆಸ್ಟ್ ಇಂಡೀಸ್ ವಿರುದ್ಧ 13 ಶತಕ ಗಳಿಸಿರುವ ಸುನಿಲ್ ಗವಾಸ್ಕರ್ ರೂಟ್ರ ಜೊತೆಗಿದ್ದಾರೆ.
88
ಭಾರತದ ವಿರುದ್ಧ ಟೆಸ್ಟ್ ಸರಣಿಗಳಲ್ಲಿ 500+ ರನ್ಗಳನ್ನು ಅತಿ ಹೆಚ್ಚು ಬಾರಿ ಗಳಿಸಿರುವ ಆಟಗಾರ ರೂಟ್.