IPL 2023 ಪಂಜಾಬ್ ಕಿಂಗ್ಸ್‌ಗೆ ದೊಡ್ಡ ಹೊಡೆತ; ಕೊನೆ ಕ್ಷಣದಲ್ಲಿ ಐಪಿಎಲ್‌ನಿಂದ ಸ್ಪೋಟಕ ಬ್ಯಾಟರ್ ಔಟ್..!
First Published | Mar 23, 2023, 5:02 PM ISTಬೆಂಗಳೂರು(ಮಾ.23): 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಎಲ್ಲಾ 10 ತಂಡಗಳು ಟೂರ್ನಿಗೆ ಭರ್ಜರಿ ಸಿದ್ದತೆ ನಡೆಸುತ್ತಿವೆ. ಹೀಗಿರುವಾಗಲೇ ಪಂಜಾಬ್ ಕಿಂಗ್ಸ್ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಸ್ಪೋಟಕ ಬ್ಯಾಟರ್ ಕೊನೆಯ ಕ್ಷಣದಲ್ಲಿ ಐಪಿಎಲ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.