Published : Dec 12, 2019, 03:05 PM ISTUpdated : Dec 12, 2019, 03:33 PM IST
ಹೈದರಾಬಾದ್(ಡಿ.12): ಟೀಂ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಪುತ್ರ ಮೊಹಮ್ಮದ್ ಅಸಾದುದ್ದೀನ್ ಹಾಗೂ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ತಂಗಿ ಅನಮ್ ಮಿರ್ಜಾ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. ಹೈದಾರಾಬಾದ್‌ನಲ್ಲಿ ನಡೆದ ಅದ್ಧೂರಿ ವಿವಾಹ ಮಹೋತ್ಸವದಲ್ಲಿ ಅಸಾದುದ್ದೀನ್, ಅನಮ್ ಕೈ ಹಿಡಿದರು. ಗಣ್ಯರು, ಸೆಲೆಬ್ರೆಟಿಗಳು ಪಾಲ್ಗೊಂಡಿದ್ದ ಅದ್ಧೂರಿ ವಿವಾಹದ ಫೋಟೋ ಇಲ್ಲಿದೆ.