ಝಿವಾ ಧೋನಿಗೆ ಹುಟ್ಟು ಹಬ್ಬದ ಸಂಭ್ರಮ, ಶುಭಾಶಯಗಳ ಮಹಾಪೂರ!
First Published | Feb 6, 2020, 3:01 PM ISTಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ, ಮಾಜಿ ನಾಯಕ ಎಂ.ಎಸ್.ಧೋನಿ ಪುತ್ರಿ ಝಿವಾ ಧೋನಿ ಚಿಕ್ಕ ವಯಸ್ಸಿನಲ್ಲೇ ಸೆಲೆಬ್ರೆಟಿ. ಸಾಮಾಜಿಕ ಜಾಲತಾಣದಲ್ಲಿ ಝಿವಾ ಧೋನಿಗೆ 15 ಲಕ್ಷ ಹೆಚ್ಚಿನ ಫ್ಯಾನ್ ಫಾಲೋವರ್ಸ್ ಇದ್ದಾರೆ. ಬಾಲಿವುಡ್ ಸೆಲೆಬ್ರೆಟಿಗಳಿಂದ ಹಿಡಿದು ಎಲ್ಲಾ ಗಣ್ಯರ ಜೊತೆ ಝಿವಾ ಕಾಣಿಸಿಕೊಂಡಿದ್ದಾರೆ. ಇಂದು(ಫೆ.06) ಝಿವಾ ಧೋನಿಗೆ ಹುಟ್ಟು ಹಬ್ಬದ ಸಂಭ್ರಮ.