ಟೀಮ್ ಇಂಡಿಯಾದ ಬೌಲರ್ ಜಸ್ಪ್ರೀತ್ ಬುಮ್ರಾ ಮತ್ತು ಟಿವಿ ನಿರೂಪಕಿ ಸಂಜನಾ ಗಣೇಶನ್ ತಮ್ಮ ವಿವಾಹದ ಮೊದಲ ತಿಂಗಳ ವಾರ್ಷಿಕೋತ್ಸವವನ್ನು ಗುರುವಾರ ಆಚರಿಸಿಕೊಂಡರು. ಆದರೆ ತಮ್ಮ ಜೀವನದ ವಿಶೇಷ ದಿನವನ್ನು ಸೆಲೆಬ್ರೇಟ್ ಮಾಡಲು ಇಬ್ಬರೂ ಒಟ್ಟಿಗೆ ಇರಲಿಲ್ಲ. ಮದುವೆಯಾಗಿ 1 ತಿಂಗಳು ಮುಗಿದ ನಂತರ ಇಬ್ಬರೂ ಸೋಶಿಯಲ್ ಮೀಡಿಯಾ ಮೂಲಕ ಪರಸ್ಪರ ಅಭಿನಂದಿಸಿದರು.