ಮೊದಲಿಗೆ 20 ಎಸೆತಗಳಲ್ಲಿ ಕೇವಲ 7 ರನ್ ಬಾರಿಸಿದ್ದ ತೆವಾಟಿಯಾ, ಆ ಬಳಿಕ ಪಂಜಾಬ್ ವೇಗಿ ಶೆಲ್ಡನ್ ಕಾಟ್ರೆಲ್ ಬೌಲಿಂಗ್‌ನಲ್ಲಿ 6 ಎಸೆತಗಳಲ್ಲಿ 5 ಸಿಕ್ಸರ್ ಬಾರಿಸಿ ಪಂದ್ಯದ ದಿಕ್ಕನ್ನೇ ಬದಲಿಸಿದ್ದನ್ನು ಯಾವ ಕ್ರಿಕೆಟ್ ಅಭಿಮಾನಿಗಳು ಮರೆಯಲು ಸಾಧ್ಯವಿಲ್ಲ.