IPL 2020 ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಎಲ್ಲಾ ತಂಡಗಳು ದುಬೈನಲ್ಲಿ ಅಭ್ಯಾಸದಲ್ಲಿ ನಿರತವಾಗಿವೆ. ಕೆಲವು ಕ್ರಿಕೆಟಿಗರ ಕುಟುಂಬವೂ ಜೊತೆಯಲ್ಲಿವೆ. ಫ್ರೀ ಟೈಮ್‌ನಲ್ಲಿ ಫ್ಯಾಮಿಲಿ ಜೊತೆ ಕ್ರಿಕೆಟಿಗರು ಕಾಲ ಕಳೆಯುತ್ತಿರುವುದನ್ನು ಸಹ ಕಾಣಬಹುದು. ಇತ್ತೀಚೆಗೆ, ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಕೂಡ ದುಬೈ ಬೀಚ್‌ನಲ್ಲಿ ತಮ್ಮ ಕುಟುಂಬದೊಂದಿಗೆ ಕಾಣಿಸಿಕೊಂಡಿದ್ದಾರೆ. ಹಿಟ್ಮನ್, ಅವರ ಪತ್ನಿ ಮತ್ತು ಮಗಳು ಅದಾರಾ ಜೊತೆಯಿರುವ ಫೋಟೋ ಸಖತ್ ಲೈಕ್ಸ್ ಪಡೆದುಕೊಂಡಿದೆ.
ಇತ್ತೀಚೆಗೆ ರೋಹಿತ್ ಶರ್ಮಾ ಫ್ರೀ ಟೈಮ್‌ನಲ್ಲಿ ಬೀಚ್‌ನಲ್ಲಿ ಮೋಜು ಮಾಡುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

613
ಪತ್ನಿ ರಿತಿಕಾ ಮತ್ತು ಮಗಳು ಅದಾರಾ ಜೊತೆ ಬೀಚ್‌ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ.

713
ವಾಸ್ತವವಾಗಿ, ಮುಂಬೈ ಇಂಡಿಯನ್ಸ್ ತಂಡ ರೋಹಿತ್ ಶರ್ಮಾ ಕುಟುಂಬದ ಚಿತ್ರವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಬೀಚ್ ಮೋಡ್ ಎಂದು ಕ್ಯಾಪ್ಷನ್ ನೀಡಿದೆ.

813
ರೋಹಿತ್ ಜೊತೆಗಿನ ಮಗಳ ಈ ಫೋಟೋಗೆ ಫ್ಯಾನ್ಸ್ ಸಖತ್ ಲೈಕ್ ಹಾಗೂ ಕಾಮೆಂಟ್ ಮಾಡುತ್ತಿದ್ದಾರೆ.

913
ಪಂದ್ಯಾವಳಿಯ ಮೊದಲು, ಮುಂಬೈ ಇಂಡಿಯನ್ಸ್ ತಂಡದ ನಾಯಕ ಪ್ರಾಕ್ಟೀಸ್ ಸೆಷನ್ ನಂತರ ಈ ರೀತಿ ರಿಲ್ಯಾಕ್ಸ್ ಮಾಡುತ್ತಿದ್ದಾರೆ.

1013
ರೋಹಿತ್ ಮೊದಲ ಪಂದ್ಯದಲ್ಲಿ ತಮ್ಮ ತಂಡವನ್ನು ಗೆಲ್ಲಲು ಬಯಸುತ್ತಾರೆ, ಆದ್ದರಿಂದ ಅವರು ಸಂಪೂರ್ಣವಾಗಿ ಸಮತೋಲನದಲ್ಲಿರಲು ಯತ್ನಿಸುತ್ತಾರೆ.

1113
ರೋಹಿತ್ ಜೊತೆಗೆ ತಂಡದ ಉಳಿದ ಸದಸ್ಯರು ಸಹ ಬೀಚ್‌ನಲ್ಲಿ ಆನಂದಿಸುತ್ತಿದ್ದಾರೆ.

1213
ಮುಂಬೈ ಇಂಡಿಯನ್ಸ್‌ನ ಧವಲ್ ಕುಲಕರ್ಣಿ ಮತ್ತು ಸೂರ್ಯಕುಮಾರ್ ಯಾದವ್ ಕೂಡ ತಮ್ಮ ಕುಟುಂಬಗಳೊಂದಿಗೆ ಬೀಚ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

1313
silence before the storm ಎಂದು ಕ್ಯಾಪ್ಷನ್ ನೀಡಿದ್ದಾರೆ ಪೋಟೋಗೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.