ಲಂಕಾ ಪರ ಪರೆರಾ, 6 ಟೆಸ್ಟ್, 166 ಏಕದಿನ ಹಾಗೂ 84 ಟಿ20 ಪಂದ್ಯಗಳನ್ನಾಡಿ 175 ಏಕದಿನ ವಿಕೆಟ್ ಹಾಗೂ 51 ಟಿ20 ವಿಕೆಟ್ ಪಡೆದಿದ್ದಾರೆ. ಇನ್ನು ಬ್ಯಾಟಿಂಗ್‌ನಲ್ಲಿ ಏಕದಿನ ಕ್ರಿಕೆಟ್‌ನಲ್ಲಿ 2,338 ಹಾಗೂ ಟಿ20 ಕ್ರಿಕೆಟ್‌ನಲ್ಲಿ 1,204 ರನ್ ಬಾರಿಸುವ ಮೂಲಕ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದ್ದ ಪೆರೆರಾ ಮೇ.03ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು.