ಬೆಂಗಳೂರು: ಚೊಚ್ಚಲ ಐಪಿಎಲ್ ಟ್ರೋಫಿಯ ಕನವರಿಕೆಯಲ್ಲಿರುವ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ ಶತಾಯಗತಾಯ ಕಪ್ ಗೆದ್ದೇ ತೀರುವ ಲೆಕ್ಕಾಚಾರದೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ. 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಎಲಿಮಿನೇಟರ್ ಹಂತದಲ್ಲೇ ಹೊರಬಿದ್ದಿದ್ದ ಆರ್‌ಸಿಬಿ ಈ ಬಾರಿ ತನ್ನ ನ್ಯೂನ್ಯತೆಗಳನ್ನು ಆಟಗಾರರ ಹರಾಜಿನಲ್ಲಿ ಬಹುತೇಕ ಸರಿಪಡಿಸಿಕೊಂಡಿದೆ. 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಅರ್‌ಸಿಬಿಯ ಈ ತಂಡ ಕಣಕ್ಕಿಳಿದರೆ ವಿರಾಟ್ ಕೊಹ್ಲಿ ಪಡೆ ಚೊಚ್ಚಲ ಐಪಿಎಲ್ ಟ್ರೋಫಿ ಗೆಲ್ಲುವುದು ಬಹುತೇಕ ಖಚಿತ. ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂ ಆಯ್ಕೆ ಮಾಡಿದ ಸಂಭಾವ್ಯ ತಂಡ ಹೀಗಿದೆ ನೋಡಿ.
7. ವಾಷಿಂಗ್ಟನ್ ಸುಂದರ್: ಆರ್‌ಸಿಬಿ ಸ್ಟಾರ್ ಅಲ್ರೌಂಡರ್, ಪವರ್ ಪ್ಲೇನಲ್ಲಿ ಪರಿಣಾಮಕಾರಿ ಬೌಲಿಂಗ್ ನಡೆಸಬಲ್ಲ ಆಫ್‌ಸ್ಪಿನ್ನರ್
7. ವಾಷಿಂಗ್ಟನ್ ಸುಂದರ್: ಆರ್‌ಸಿಬಿ ಸ್ಟಾರ್ ಅಲ್ರೌಂಡರ್, ಪವರ್ ಪ್ಲೇನಲ್ಲಿ ಪರಿಣಾಮಕಾರಿ ಬೌಲಿಂಗ್ ನಡೆಸಬಲ್ಲ ಆಫ್‌ಸ್ಪಿನ್ನರ್
811
8. ಕೈಲ್ ಜೇಮಿಸನ್: ಕಿವೀಸ್ ನೀಳಕಾಯದ ಮಾರಕ ವೇಗಿ. 15 ಕೋಟಿ ರುಪಾಯಿಗೆ ಆರ್‌ಸಿಬಿ ಕೂಡಿಕೊಂಡಿರುವ ಯುವ ವೇಗಿ
8. ಕೈಲ್ ಜೇಮಿಸನ್: ಕಿವೀಸ್ ನೀಳಕಾಯದ ಮಾರಕ ವೇಗಿ. 15 ಕೋಟಿ ರುಪಾಯಿಗೆ ಆರ್‌ಸಿಬಿ ಕೂಡಿಕೊಂಡಿರುವ ಯುವ ವೇಗಿ
911
9. ಮೊಹಮ್ಮದ್ ಸಿರಾಜ್: ಅನುಭವಿ ವೇಗದ ಬೌಲರ್
9. ಮೊಹಮ್ಮದ್ ಸಿರಾಜ್: ಅನುಭವಿ ವೇಗದ ಬೌಲರ್
1011
10. ನವದೀಪ್ ಸೈನಿ: ಕರಾರುವಕ್ಕಾದ ವೇಗದ ಬೌಲರ್
10. ನವದೀಪ್ ಸೈನಿ: ಕರಾರುವಕ್ಕಾದ ವೇಗದ ಬೌಲರ್
1111
11. ಯುಜುವೇಂದ್ರ ಚಹಲ್: ಆರ್‌ಸಿಬಿ ತಂಡದ ಚಾಣಾಕ್ಷ ಲೆಗ್ ಸ್ಪಿನ್ನರ್.
11. ಯುಜುವೇಂದ್ರ ಚಹಲ್: ಆರ್‌ಸಿಬಿ ತಂಡದ ಚಾಣಾಕ್ಷ ಲೆಗ್ ಸ್ಪಿನ್ನರ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.