Published : Mar 28, 2020, 07:17 PM ISTUpdated : Mar 28, 2020, 10:53 PM IST
ಕೊರೋನಾ ವೈರಸ್ ವಿರುದ್ಧದ ಸರ್ಕಾರದ ಹೋರಾಟಕ್ಕೆ ಕ್ರಿಕೆಟಿಗರು, ಸೆಲೆಬ್ರೆಟಿಗಳು ಕೈಜೋಡಿಸಿದ್ದಾರೆ. ಇದೀಗ ತುರ್ತು ಪರಿಸ್ಥಿತಿಗೆ ಹಣಕಾಸಿನ ನೆರವು ನೀಡುತ್ತಿದ್ದಾರೆ. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ 50 ಲಕ್ಷ ರೂಪಾಯಿ ನೀಡಿದ ಬೆನ್ನಲ್ಲೇ ಇದೀಗ ಟೀಂ ಇಂಡಿಯಾ ಮಿಡ್ಲ್ ಆರ್ಡರ್ ಬ್ಯಾಟ್ಸ್‌ಮನ್ ಸುರೇಶ್ ರೈನಾ 52 ಲಕ್ಷ ರೂಪಾಯಿ ನೀಡಿದ್ದಾರೆ.