Published : Nov 16, 2019, 03:10 PM ISTUpdated : Nov 16, 2019, 04:37 PM IST
ಟಿ20 ಕ್ರಿಕೆಟ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಭಾರತದ ಮೊದಲ ಬೌಲರ್ ಅನ್ನೋ ಹೆಗ್ಗಳಿಕೆಗೆ ದೀಪಕ್ ಚಹಾರ್ ಪಾತ್ರರಾಗಿದ್ದಾರೆ. 2018ರ ಐಪಿಎಲ್ ಟೂರ್ನಿಯಿಂದ ದೀಪಕ್ ಚಹಾರ್ ಭಾರತೀಯ ಕ್ರಿಕೆಟ್‌ನಲ್ಲಿ ಮಿಂಚುತ್ತಿದ್ದಾರೆ. ಬಾಂಗ್ಲಾದೇಶ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಬೆನ್ನಲ್ಲೇ ದೀಪಕ್ ತಂಗಿ ಮಾಲ್ತಿ ಚಹಾರ್‌ಗೆ ಬಾಲಿವುಡ್‌ನಲ್ಲಿ ಬೇಡಿಕೆ ಹೆಚ್ಚಾಗಿದೆ.