ಕೊರೋನಾ ವೈರಸ್ ಕಾರಣ ಭಾರತದಲ್ಲಿ ಲಾಕ್‌ಡೌನ್ ಹೇರಲಾಗಿದೆ. ಜೊತೆಗೆ ಯಾರೂ ಕೂಡ ಮನೆಯಿಂದ ಹೊರಬರಬೇಡಿ ಎಂದು ಮನವಿಯನ್ನೂ ಮಾಡಲಾಗಿದೆ. ಆದರೆ ಜನರೂ ಮಾತ್ರ ಅರ್ಥಮಾಡಿಕೊಳ್ಳುತ್ತಿಲ್ಲ. ಹೀಗಾಗಿ ಅನವಶ್ಯಕವಾಗಿ ಹೊರಬಂದವರಿಗೆ, ವಾಹನಕ್ಕೆ ದುಬಾರಿ ಫೈನ್ ಹಾಕಲಾಗುತ್ತಿದೆ. ಇದೀಗ ಟೀಂ ಇಂಡಿಯಾ ಕ್ರಿಕೆಟಿಗ ಲಾಕ್‌ಡೌನ್ ಸಮಯದಲ್ಲಿ ಮನೆಯಿಂದ ಹೊರಬಂದಿದ್ದಾರೆ. ಇಷ್ಟೇ ಅಲ್ಲ ಪೊಲೀಸರು ದಂಡ ಕೂಡ ಹಾಕಿದ್ದಾರೆ. ಈ ಕ್ರಿಕೆಟಿಗ ಯಾರು? ಇಲ್ಲಿದೆ ವಿವರ