ಮೊದಲ ಪಂದ್ಯದ ಸೋಲಿನ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಮೇಜರ್‌ ಸರ್ಜರಿ; 2 ಬದಲಾವಣೆ?

Suvarna News   | Asianet News
Published : Mar 14, 2021, 12:04 PM IST

ಅಹಮದಾಬಾದ್‌: ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಎರಡನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ದ 8 ವಿಕೆಟ್‌ಗಳ ಆಘಾತಕಾರಿ ಸೋಲು ಕಂಡಿರುವ ಎರಡನೇ ಪಂದ್ಯದಲ್ಲಿ ಪ್ರವಾಸಿ ತಂಡಕ್ಕೆ ತಿರುಗೇಟು ನೀಡಲು ವಿರಾಟ್‌ ಪಡೆ ಎದುರು ನೋಡುತ್ತಿದೆ. ಎರಡನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಮೇಜರ್ ಸರ್ಜರಿ ಮಾಡುವ ಸಾಧ್ಯತೆಯಿದ್ದು, ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಎರಡನೇ ಟಿ20 ಪಂದ್ಯಕ್ಕೆ ಸಂಭಾವ್ಯ ಟೀಂ ಇಂಡಿಯಾ ಇಲ್ಲಿದೆ ನೋಡಿ.

PREV
111
ಮೊದಲ ಪಂದ್ಯದ ಸೋಲಿನ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಮೇಜರ್‌ ಸರ್ಜರಿ; 2 ಬದಲಾವಣೆ?
211

2. ಕೆ.ಎಲ್‌. ರಾಹುಲ್‌: ಟೀಂ ಇಂಡಿಯಾ ಮೊದಲ ಆಯ್ಕೆಯ ಆರಂಭಿಕ ಬ್ಯಾಟ್ಸ್‌ಮನ್

311

3. ವಿರಾಟ್ ಕೊಹ್ಲಿ: ಟೀಂ ಇಂಡಿಯಾ ನಾಯಕ, ಹೆಚ್ಚಿನ ನಿರೀಕ್ಷೆ ವಿರಾಟ್ ಮೇಲಿದೆ.

411

4. ಶ್ರೇಯಸ್‌ ಅಯ್ಯರ್: ಮೊದಲ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ತನ್ನ ಸ್ಥಾನ ಭದ್ರಪಡಿಸಿಕೊಂಡಿರುವ ಆಟಗಾರ

511

5. ಸೂರ್ಯಕುಮಾರ್ ಯಾದವ್: ಬ್ಯಾಟಿಂಗ್ ಸ್ನೇಹಿ ಪಿಚ್‌ನಲ್ಲಿ ಅಕ್ಷರ್ ಪಟೇಲ್‌ ಬದಲಿಗೆ ಹೆಚ್ಚುವರಿ ಬ್ಯಾಟ್ಸ್‌ಮನ್‌ ಆಗಿ ಸೂರ್ಯಕುಮಾರ್ ಯಾದವ್‌ಗೆ ಇಂದು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ.

611

6. ರಿಷಭ್‌ ಪಂತ್‌: ಟೀಂ ಇಂಡಿಯಾ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್

711

7. ಹಾರ್ದಿಕ್‌ ಪಾಂಡ್ಯ: ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್‌

811

8. ವಾಷಿಂಗ್ಟನ್ ಸುಂದರ್: ಪ್ರತಿಭಾನ್ವಿತ ಆಲ್ರೌಂಡರ್

911

9. ಶಾರ್ದೂಲ್ ಠಾಕೂರ್: ವೇಗದ ಬೌಲರ್‌, ಡೆತ್ ಓವರ್ ಸ್ಪೆಷಲಿಸ್ಟ್

1011

10. ಭುವನೇಶ್ವರ್ ಕುಮಾರ್: ಅನುಭವಿ ವೇಗಿ, ಸ್ವಿಂಗ್ ಸ್ಪೆಷಲಿಸ್ಟ್

1111

11. ಯುಜುವೇಂದ್ರ ಚಹಲ್: ಟೀಂ ಇಂಡಿಯಾ ಅನುಭವಿ ಲೆಗ್‌ ಸ್ಪಿನ್ನರ್

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories