ಸಿಡ್ನಿ: ಭಾರತ-ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ರೋಚಕ ಘಟ್ಟದತ್ತ ಸಾಗುತ್ತಿದ್ದು, ಇದೀಗ ಮೂರನೇ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಜಯಿಸಿದ್ದು ಸಿಡ್ನಿ ಟೆಸ್ಟ್‌ನಲ್ಲಿ ಯಾವ ತಂಡದ ಕೈ ಮೇಲಾಗಲಿದೆ ಎನ್ನುವ ಕುತೂಹಲ ಜೋರಾಗಿದೆ.
ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಕೆಲವು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಸಿಡ್ನಿ ಟೆಸ್ಟ್‌ಗೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ