ಇಲ್ಲಿದೆ ನೋಡಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಸಂಭಾವ್ಯ ತಂಡ..!
First Published | Nov 25, 2020, 4:34 PM ISTಸಿಡ್ನಿ: ಬಹುನಿರೀಕ್ಷಿತ ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ನವೆಂಬರ್ 27ರಂದು ಮೊದಲ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಸಿಡ್ನಿ ಕ್ರಿಕೆಟ್ ಮೈದಾನ ಆತಿಥ್ಯ ವಹಿಸಿದೆ.
ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್‌ಗಳ ಸರಣಿಯಲ್ಲಿ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಕಣಕ್ಕಿಳಿಯಲಿದೆ. ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಸಂಭಾವ್ಯ ತಂಡ ಇಲ್ಲಿದೆ ನೋಡಿ