2021-2025 ವರೆಗೆ ಐಪಿಎಲ್‌ನಲ್ಲಿ ಅತಿಹೆಚ್ಚು ಯಾರ್ಕರ್ ಎಸೆದ ಟಾಪ್ 5 ಬೌಲರ್‌ಗಳಿವರು!

Published : Jun 05, 2025, 05:10 PM IST

ಐಪಿಎಲ್ 2025 ರಲ್ಲಿ ಬ್ಯಾಟ್ಸ್‌ಮನ್‌ಗಳ ಜೊತೆಗೆ ಬೌಲರ್‌ಗಳು ಕೂಡ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಕಳೆದ 5 ಸೀಸನ್‌ಗಳಲ್ಲಿ ಅತಿ ಹೆಚ್ಚು ಯಾರ್ಕರ್‌ಗಳನ್ನು ಎಸೆದ 5 ಬೌಲರ್‌ಗಳ ಬಗ್ಗೆ ತಿಳಿದುಕೊಳ್ಳೋಣ.

PREV
17
IPL 2025 ಮುಕ್ತಾಯ

ಐಪಿಎಲ್‌ನ 18ನೇ ಆವೃತ್ತಿ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 17 ವರ್ಷಗಳ ಕಾಯುವಿಕೆಯ ನಂತರ ಆರ್‌ಸಿಬಿ ತಂಡವು ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

27
ಈ ಆವೃತ್ತಿಯಲ್ಲಿ ಭರ್ಜರಿ ಯಾರ್ಕರ್ ಸುರಿಮಳೆ

ಐಪಿಎಲ್ 2025 ರಲ್ಲಿ ಬ್ಯಾಟ್ಸ್‌ಮನ್‌ಗಳು ಬೌಂಡರಿಗಳ ಸುರಿಮಳೆಗೈದರೆ, ಬೌಲರ್‌ಗಳು ಯಾರ್ಕರ್‌ಗಳ ಮೂಲಕ ಪ್ರತಿಭೆ ಮೆರೆದರು.

37
1. ಆವೇಶ್ ಖಾನ್

ಲಖನೌ ಸೂಪರ್ ಜೈಂಟ್ಸ್‌ನ ಆವೇಶ್ ಖಾನ್ 133 ಯಾರ್ಕರ್‌ಗಳನ್ನು ಎಸೆದು ಮೊದಲ ಸ್ಥಾನದಲ್ಲಿದ್ದಾರೆ

47
2. ಜಸ್ಪ್ರೀತ್ ಬುಮ್ರಾ

ಮುಂಬೈ ಇಂಡಿಯನ್ಸ್‌ನ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ 121 ಯಾರ್ಕರ್‌ಗಳನ್ನು ಎಸೆದು ಎರಡನೇ ಸ್ಥಾನದಲ್ಲಿದ್ದಾರೆ.

57
3. ಅರ್ಶದೀಪ್ ಸಿಂಗ್

ಪಂಜಾಬ್ ಕಿಂಗ್ಸ್‌ನ ಎಡಗೈ ವೇಗಿ ಅರ್ಶದೀಪ್ ಸಿಂಗ್ 106 ಯಾರ್ಕರ್‌ಗಳನ್ನು ಎಸೆದು ಮೂರನೇ ಸ್ಥಾನದಲ್ಲಿದ್ದಾರೆ.

67
4. ಟಿ ನಟರಾಜನ್

ತಮಿಳುನಾಡು ಮೂಲದ ಎಡಗೈ ವೇಗಿ ಟಿ. ನಟರಾಜನ್ 93 ಯಾರ್ಕರ್‌ಗಳನ್ನು ಎಸೆದಿದ್ದಾರೆ.

77
5. ಭುವನೇಶ್ವರ್ ಕುಮಾರ್

ಆರ್‌ಸಿಬಿ ಅನುಭವಿ ವೇಗಿ ಭುವನೇಶ್ವರ್ ಕುಮಾರ್ 86 ಯಾರ್ಕರ್‌ಗಳನ್ನು ಎಸೆದಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories