ಐಪಿಎಲ್ ಯುವ ಆಟಗಾರರಿಗೆ ಉತ್ತಮ ವೇದಿಕೆ. ದೇಶಿ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಐಪಿಎಲ್‌ನಲ್ಲಿ ಸ್ಥಾನ ಪಡೆದು ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗುತ್ತಿದ್ದಾರೆ. 14 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ 2025 ರಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡಿದ್ದಾರೆ. ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದ್ದಾರೆ. 20 ಎಸೆತಗಳಲ್ಲಿ 34 ರನ್ ಗಳಿಸಿದ್ದಾರೆ. ಐಪಿಎಲ್‌ನಲ್ಲಿ ಪಾದಾರ್ಪಣೆ ಮಾಡಿದ ಟಾಪ್ 5 ಕಿರಿಯ ಆಟಗಾರರು ಯಾರೆಂದು ತಿಳಿದುಕೊಳ್ಳೋಣ.