ಬೆಂಗಳೂರು(ಫೆ.21): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಆದಾಯ ಸಾವಿರ ಕೋಟಿಗೂ ಅಧಿಕ. ಈಗಾಗಲೇ ಹಲವು ಕಂಪನಿಗಳಲ್ಲಿ ಬಂಡವಾಳ ಹೂಡಿಕೆ ಮಾಡಿರುವ ವಿರುಷ್ಕಾ ಜೋಡಿ ಇದೀಗ ಬೆಂಗಳೂರು ಮೂಲದ ಕಂಪನಿಯಲ್ಲಿ 2.5 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.