Published : Feb 21, 2020, 05:53 PM ISTUpdated : Feb 21, 2020, 06:04 PM IST
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು 17 ರನ್‌ಗಳಿಂದ ಮಣಿಸಿದ ಭಾರತ ಭರ್ಜರಿಯಾಗಿಯೇ ಶುಭಾರಂಭ ಮಾಡಿದೆ. ಭಾರತ ನೀಡಿದ್ದ 133 ರನ್ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಕೇವಲ 115 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತ ತಂಡ ಈ ಸಾಧಾರಣ ಗುರಿಯನ್ನು ರಕ್ಷಿಸಿಕೊಂಡಿದ್ದು ಹೇಗೆ. ಟೀಂ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ ಹೇಗಿತ್ತು? ಟೀಂ ಇಂಡಿಯಾ ಮೊದಲ ಪಂದ್ಯ ಗೆದ್ದಿದ್ದು ಹೇಗೆ ಎನ್ನುವುದರ ಫೋಟೋ ಗ್ಯಾಲರಿ ಇಲ್ಲಿದೆ ನೋಡಿ