ನಟಿ ಚಂದನಾ ಆತ್ಮಹತ್ಯೆ: ಮದ್ವೆಯಾಗುವುದಾಗಿ ಹೇಳಿ ತೀಟೆ ತೀರಿಸಿಕೊಂಡಿದ್ದ ಪ್ರಿಯಕರ ಅರೆಸ್ಟ್

Published : Jun 07, 2020, 05:42 PM IST

ಕಿರುತೆರೆ ನಿರೂಪಕಿ ಹಾಗೂ ಸಹ ನಟಿ ಚಂದನಾ ಆತ್ಮಹತ್ಯೆ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿತ್ತು. ಪ್ರೀತಿಸಿ ಮೋಸ ಹೋದ ಕಾರಣಕ್ಕೆ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮದುವೆ ಆಗುವುದಾಗಿ ನಂಬಿಸಿ ಚಂದನಾ ಜೊತೆ ಅನೇಕ ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದ ಪ್ರಿಯಕರನ್ನು  ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಯಾರು ಆತ? ಫೋಟೋಗಳಲ್ಲಿ ನೋಡಿ

PREV
17
ನಟಿ ಚಂದನಾ ಆತ್ಮಹತ್ಯೆ: ಮದ್ವೆಯಾಗುವುದಾಗಿ ಹೇಳಿ ತೀಟೆ ತೀರಿಸಿಕೊಂಡಿದ್ದ ಪ್ರಿಯಕರ ಅರೆಸ್ಟ್

ನಟಿ ಚಂದನಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪ್ರಿಯಕರನ್ನ​ ಭಾನುವಾರ ಪೊಲೀಸರು ಬಂಧಿಸಿದ್ದಾರೆ.

27

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದನಾ ಪ್ರಿಯಕರ, ಪ್ರಮುಖ ಆರೋಪಿಯಾಗಿರುವ  ದಿನೇಶ್​ನನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

37

ಕಿರುತೆರೆ ನಿರೂಪಕಿ ಹಾಗೂ ಸಹ ನಟಿ ಚಂದನಾ ಆತ್ಮಹತ್ಯೆ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿತ್ತು. ಪ್ರೀತಿಸಿ ಮೋಸ ಹೋದ ಕಾರಣಕ್ಕೆ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.

47

ತಾವರೆಕೆರೆಯ ಕೃಷ್ಣಮೂರ್ತಿ ಲೇಔಟಿನ ನಿವಾಸಿಯಾಗಿದ್ದ ಚಂದನಾ ಮೇ 28ರಂದು ವಿಷಪ್ರಾಶನ ಮಾಡಿದ್ದರು. ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ  ಮೃತರಾಗಿದ್ದರು.

57

ಆರೋಪಿ ದಿನೇಶ್​ನನ್ನು ಕಳೆದ 5 ವರ್ಷಗಳಿಂದ ಚಂದನಾ ಪ್ರೀತಿಸುತ್ತಿದ್ದರು. ಮದುವೆಯಾಗುವುದಾಗಿ ನಂಬಿಸಿ 5 ಲಕ್ಷ ಪಡೆದಿದ್ದ ಹಾಗೂ ದೈಹಿಕವಾಗಿ ಚಂದನಾರನ್ನು ಬಳಸಿಕೊಂಡಿದ್ದ ಎಂದು ದೂರು ನೀಡಲಾಗಿತ್ತು.

67

ಇನ್ನು, ಮದುವೆ ಆಗುವುದಾಗಿ ನಂಬಿಸಿ ಚಂದನಾ ಜೊತೆ ಈತ ಅನೇಕ ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದ. ಇನ್ನು, ಐದು ಲಕ್ಷ ಹಣ ಪಡೆದು ದಿನೇಶ್ ವಂಚಿಸಿದ್ದ ಎಂದು ಚಂದನಾ ಸಾವಿಗೂ ಮುನ್ನ ಮಾಡಿರುವ ವಿಡಿಯೋದಲ್ಲಿ ಹೇಳಿಕೊಂಡಿದ್ದರು. 

77

ಹೀಗಾಗಿ, ಚಂದನಾ ಕುಟುಂಬದವರು ಪೊಲೀಸ್​ ಠಾಣೆಗೆ ದಿನೇಶ್​ ವಿರುದ್ಧ ದೂರು ನೀಡಿದ್ದರು. ಇದನ್ನು ಆಧರಿಸಿ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.

click me!

Recommended Stories