Published : Aug 03, 2020, 12:18 PM ISTUpdated : Aug 03, 2020, 12:19 PM IST
ಬೆಂಗಳೂರು(ಆ.03): ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ ಆಕ್ಷೇಪಾರ್ಹ ಬರಹ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ(ಭಾನುವಾರ) ನಗರದ ಕಬ್ಬನ್ ಪಾರ್ಕ್ ಪೊಲೀಸರು ಆನಂದ್ ಪ್ರಸಾದ್ ಅವರನ್ನ ಬಂಧಿಸಿದ್ದಾರೆ.