ಮದುವೆಗೂ ಮುನ್ನ ವರನ ಫೋನ್‌ಗೆ ವಧುವಿನ ನಗ್ನ ವಿಡಿಯೋ, ಬಳಿಕ ನಡೆದದ್ದು ಯಾರೂ ಊಹಿಸಿರಲಿಲ್ಲ!
First Published | Jun 30, 2020, 10:57 AM ISTಮದುವೆಯಾಗಲು ಇನ್ನೇನು ಕೆಲವೇ ಸಮಯ ಬಾಕಿ, ವಧು ವರ ಇಬ್ಬರೂ ಮುಂದಿನ ಜೀವನದ ಕನಸನ್ನು ಕಾಣುತ್ತಾ ತಮ್ಮದೇ ಲೋಕದಲ್ಲಿ ತಲ್ಲೀನರಾಗಿದ್ದರು. ಮನೆಯಲ್ಲಿ ಸಂಭ್ರಮ ಮನೆ ಮಾಡಿತ್ತು, ಎಲ್ಲಾ ರೀತಿಯ ತಯಾರಿ ನಡೆಯುತ್ತಿತ್ತು. ವರ ದಿಬ್ಬಣದೊಂದಿಗೆ ತನ್ನ ಬಾಳ ಸಂಗಾತಿಯಾಗಲಿದ್ದ ಯುವತಿಯ ಮನೆಗೆ ತೆರಳಲು 24 ಗಂಟೆಯಷ್ಟೇ ಬಾಕಿ ಇತ್ತು. ಆದರೆ ಅಷ್ಟರಲ್ಲೇ ವರನ ವಾಟ್ಸಾಪ್‌ಗೆ ಬಂದ ಅಶ್ಲೀಲ ವಿಡಿಯೋ ಒಂದು ಇಡೀ ವಾತಾವರಣವನ್ನೇ ಬದಲಾಯಿಸಿದೆ. ವಿಡಿಯೋ ನೋಡಿದ ವರ ಮದುವೆಗೆ ನಿರಾಕರಿಸಿದ್ದಾನೆ. ಅತ್ತ ವಧುವಿನ ಅಕ್ಕ ತನ್ನದೇ ಸಂಬಂಧಿ ವಿರುದ್ಧ ದೂರು ದಾಖಲಿಸಿದ್ದಾಳೆ. ಸದ್ಯ ಪೊಲೀಸರು ಪ್ರಕರಣ ತನಿಖೆ ಆರಂಭಿಸಿದ್ದಾರೆ.