Published : May 26, 2020, 10:40 PM ISTUpdated : May 27, 2020, 02:02 PM IST
ಕೊಡಗು(ಮೇ 26) ಒಂದು ಕಾಲದಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಕ್ರಿಯೇಟ್ ಮಾಡಿದ್ದ ಪ್ಯಾಟೇ ಹುಡ್ಗೀರ್ ಹಳ್ಳಿ ಲೈಫು ಸೀಸನ್ 4ರ ವಿನ್ನರ್ ಮೆಬೀನಾ ಮೈಕಲ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹುಟ್ಟೂರು ಕೊಡಗಿಗೆ ತೆರಳಿದ್ದ ವೇಳೆ ಈ ಅಪಘಾತವಾಗಿದೆ.
ಬೆಂಗಳೂರಿನಿಂದ ತನ್ನಿಬ್ಬರು ಸ್ನೇಹಿತರೊಂದಿಗೆ ಮೆಬೀನಾ ಸೋಮವಾರ ಪೇಟೆಗೆ ತೆರಳುತ್ತಿದ್ದರು.
ಬೆಂಗಳೂರಿನಿಂದ ತನ್ನಿಬ್ಬರು ಸ್ನೇಹಿತರೊಂದಿಗೆ ಮೆಬೀನಾ ಸೋಮವಾರ ಪೇಟೆಗೆ ತೆರಳುತ್ತಿದ್ದರು.
1417
ತೀವ್ರ ಗಾಯಗೊಂಡಿದ್ದ ಮೆಬೀನಾರನ್ನ ತಕ್ಷಣವೇ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ನಂತರ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದರು.
ತೀವ್ರ ಗಾಯಗೊಂಡಿದ್ದ ಮೆಬೀನಾರನ್ನ ತಕ್ಷಣವೇ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ನಂತರ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದರು.
1517
ಮಾಡೆಲಿಂಗ್ ಕ್ಷೇತ್ರದಲ್ಲಿಯೂ ಮೆಬೀನಾ ತಮ್ಮನ್ನು ಗುರುತಿಸಿಕೊಂಡಿದ್ದರು.
ಮಾಡೆಲಿಂಗ್ ಕ್ಷೇತ್ರದಲ್ಲಿಯೂ ಮೆಬೀನಾ ತಮ್ಮನ್ನು ಗುರುತಿಸಿಕೊಂಡಿದ್ದರು.
1617
ಸೋಷಿಯಲ್ ಮೀಡಿಯಾದಲ್ಲಿಯೂ ಆ್ಯಕ್ಟಿವ್ ಆಗಿದ್ದರು ಇವರು.
ಸೋಷಿಯಲ್ ಮೀಡಿಯಾದಲ್ಲಿಯೂ ಆ್ಯಕ್ಟಿವ್ ಆಗಿದ್ದರು ಇವರು.
1717
ಇನ್ನು ಅರಳುವ ಮುನ್ನವೇ ಮೊಗ್ಗು ಬಾಡಿದ್ದು ನಿಜಕ್ಕೂ ದುರಂತ. ಮೆಬೀನಾ ಆತ್ಮಕ್ಕೆ ಶಾಂತಿ ಸಿಗಲಿ.
ಇನ್ನು ಅರಳುವ ಮುನ್ನವೇ ಮೊಗ್ಗು ಬಾಡಿದ್ದು ನಿಜಕ್ಕೂ ದುರಂತ. ಮೆಬೀನಾ ಆತ್ಮಕ್ಕೆ ಶಾಂತಿ ಸಿಗಲಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ