ಮುಂಬೈ(ಅ. 06) ಟ ಸುಶಾಂತ್ ಸಿಂಗ್ ರಜಪೂತ್ ಸಾವು ಮತ್ತು ಬಾಲಿವುಡ್ ಡ್ರಗ್ಸ್ ಸಂಬಂಧ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಬಾಲಿವುಡ್ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋಯಿಕ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 20 ರವರೆಗೆ ವಿಸ್ತರಿಸಿ ಎನ್‌ಡಿಪಿಎಸ್ ಕೋರ್ಟ್ ಮಂಗಳವಾರ ಆದೇಶಿಸಿದೆ.
ಮುಂಬೈನ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ನ್ಯಾಯಾಲಯ (ಎನ್‌ಡಿಪಿಎಸ್) ರಿಯಾ ಚಕ್ರವರ್ತಿ ಹಾಗೂ ಅವರ ಸೋದರನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿದೆ.

27
ಈ ಪ್ರಕರಣದಲ್ಲಿ ರಿಯಾ, ಶೋಯಿಕ್ ಅವರಲ್ಲದೆ ಇತರ 18 ಮಂದಿಯನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬಂಧಿಸಿ ವಿಚಾರಣೆ ನಡೆಸಿದೆ.

37
ಇನ್ನೊಂದು ಕಡೆ ಡ್ರಗ್ಸ್ ಪ್ರಕರಣದಲ್ಲಿ ರಿಯಾ, ಶೋಯಿಕ್ ಮತ್ತಿತರರ ಜಾಮೀನು ಅರ್ಜಿಯ ಕುರಿತು ಬಾಂಬೆ ಹೈಕೋರ್ಟ್ ತನ್ನ ತೀರ್ಪು ಕಾಯ್ದಿರಿಸಿದೆ.

47
ಸುಶಾಂತ್ ಸಿಂಗ್ ಸಾವಿನ ನಂತರದಲ್ಲಿ ಬಾಲಿವುಡ್ ನಲ್ಲಿ ಡ್ರಗ್ಸ್ ಘಾಟು ತೆರೆದುಕೊಂಡಿತ್ತು.

57
ಸುಶಾಂತ್ ಸಿಂಗ್ ಒಂದು ಕಾಲದ ಗೆಳತಿ ರಿಯಾ ಅವರನ್ನು ಬಂಧನ ಮಾಡಲಾಗಿತ್ತು.

67
ಸುಶಾಂತ್ ಸಿಂಗ್ ತಂದೆ ನೀಡಿದ ದೂರಿನ ಆಧಾರಲ್ಲಿ ಕ್ರಮ ತೆಗೆದುಕೊಳ್ಳಲಾಗಿತ್ತು.

77
ರಿಯಾ ಚಕ್ರವರ್ತಿ ಬಂಧನದ ನಂತರ ಒಂದೊಂದೆ ಮಾಹಿತಿಗಳು ಹೊರಗೆ ಬಂದಿದ್ದು ನಟಿ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್ ವಿಚಾರಣೆಯನ್ನು ನಡೆಸಲಾಗಿತ್ತು.