Published : Jul 08, 2020, 02:42 PM ISTUpdated : Jul 08, 2020, 07:20 PM IST
ಬೆಂಗಳೂರು(ಜು. 08) ಸಲಗ ಸಿನಿಮಾ ಸಹ ನಟ ಸುಶೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ದುನಿಯಾ ವಿಜಿ ನಿರ್ದೇಶನದ ಸಲಗ ಸಿನಿಮಾದಲ್ಲಿ ಸುಶೀಲ್ ಪೊಲೀಸ್ ಪಾತ್ರದಲ್ಲಿ ಮಿಂಚಿದ್ದರು. ಕನ್ನಡ ಚಿತ್ರರಂಗಕ್ಕೆ ಒಂದಾದ ಮೇಲೆ ಒಂದು ಆಘಾತ ಎದುರಾಗುತ್ತಿದೆ. ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಅಕಾಲಿಕ ಮರಣ ಹೊಂದಿದ್ದರು. ನಟ ಶ್ರೀನಗರ ಕಿಟ್ಟಿ ಸಹೋದರ ಸಹ ಹೃದಯಾಘಾತಕ್ಕೆ ತುತ್ತಾಗಿದ್ದರು,