ಶಿವಪ್ರಕಾಶ್ ಚಿಪ್ಪಿ ಜೊತೆ ಪಾರ್ಟಿಗಳಲ್ಲಿ ಭಾಗಿಯಾಗುತ್ತಿದ್ದ. ಪಾರ್ಟಿ ಇವೆಂಟ್ ಮ್ಯಾನೇಜ್ಮೆಂಟ್ ನ್ನು ಮಸ್ತಾನ್ ನೋಡಿಕೊಳ್ಳುತ್ತಿದ್ದ. ನೈಜೀರಿಯನ್ ಪ್ರಜೆಗಳನ್ನು ಬಂಧಿಸಿ ಮೂರುವರೆ ಕೋಟಿ ರೂ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದುಕೊಳ್ಳಲಾಗಿದೆ.