ಉನ್ನತ ಶಿಕ್ಷಣ ಇಲಾಖೆ ಮೀಟಿಂಗ್ ಅಂತ್ಯ: ಸಭೆಯ ಮುಖ್ಯಾಂಶಗಳು ಇಲ್ಲಿವೆ
First Published | May 26, 2020, 5:05 PM ISTಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು (ಮಂಗಳವಾರ) ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಸಭೆಯಲ್ಲಿ ಕೊರೋನಾ ನಡುವೆ ಶೈಕ್ಷಣಿಕ ವರ್ಷ, ಪರೀಕ್ಷೆ ಸೇರಿದಂತೆ ಮಹತ್ವದ ಚರ್ಚೆಗಳು ನಡೆದಿದ್ದು, ಅದರ ಮುಖ್ಯಾಂಶಗಳು ಇಂತಿವೆ.