ಈ ಸ್ಪರ್ಧೆಯು 13 ಭಾಷೆ ಮತ್ತು ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. 9ರಿಂದ 12ನೇ ತರಗತಿ ಮಕ್ಕಳಿಗಾಗಿ ಎರಡು ನಿಮಿಷದ ಭಾಷಣ ಸ್ಪರ್ಧೆ, ಕೈಬರಹದ ಭಿತ್ತಪತ್ರ ಸ್ಪರ್ಧೆ, ಪ್ರಧಾನಿಗೆ ಪತ್ರ ಬರೆಯುವ ಸ್ಪರ್ಧೆ, 300 ಪದಗಳ ಪ್ರಬಂಧ ಸ್ಪರ್ಧೆ ಇರುತ್ತದೆ. ಪದವಿ ಹಂತದವರಿಗಾಗಿ ಹಾಗೂ ಸಾರ್ವಜನಿಕರಿಗಾಗಿ ಎರಡು ಪ್ರತ್ಯೇಕ ಸ್ಪರ್ಧೆಗಳು ಇರುತ್ತವೆ. ಕಿರುಚಿತ್ರ (2.20 ನಿಮಿಷ), ಡಿಜಿಟಲ್ ಪೋಸ್ಟರ್, ಪ್ರಿಂಟಿಂಗ್ ಮತ್ತು ಹ್ಯಾಂಡ್‌ಮೇಡ್ ಪೋಸ್ಟರ್, 8 ಟ್ವೀಟ್‌ಗಳ ಥ್ರೇಡ್ ಸ್ಪರ್ಧೆಗಳು ನಡೆಯಲಿವೆ. ಸೆ.25ರಿಂದ ಅ.2ರ ವರೆಗೆ ನಡೆಯಲಿದೆ.