Published : May 23, 2019, 05:51 PM ISTUpdated : May 23, 2019, 06:04 PM IST
ಪ್ರಧಾನಿ ಗದ್ದುಗೆ ಏರುವವರಾರು ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಮತ್ತೊಮ್ಮೆ ಮೋದಿ ಎಂಬುದು ಸಾಬೀತಾಯ್ತು. ಬಿಜೆಪಿ ಗೆಲುವಿನ ನಗೆ ಬೀರಿದರೆ ಕಾಂಗ್ರೆಸ್ ಸೋಲಿನ ಕಾರಣಗಳನ್ನು ಲೆಕ್ಕಾಚಾರ ಹಾಕಲು ಶುರು ಮಾಡಿದೆ. ಮೊದಲ ಬಾರಿಗೆ ರಾಜ್ಯದಿಂದ ಸಂಸತ್ ಪ್ರವೇಶಿಸುವವರ್ಯಾರು ಎಂಬ ಪಟ್ಟಿ ಇಲ್ಲಿದೆ ನೋಡಿ.
7 ಸಲ ಸಂಸದರಾಗಿ ಆಯ್ಕೆಯಾಗಿದ್ದ ಕೆ ಎಚ್ ಮುನಿಯಪ್ಪ ವಿರುದ್ಧ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಗೆಲುವು ಸಾಧಿಸಿದ್ದಾರೆ.

210
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ, ಹಾಲಿ ಸಂಸದ ಪ್ರಕಾಶ್ ಹುಕ್ಕೇರಿ ವಿರುದ್ಧ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೊಲ್ಲೆ 1ಲಕ್ಷಕ್ಕೂ ಅಧಿಕ ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

310
ಚಿತ್ರದುರ್ಗ ಹಾಲಿ ಸಂಸದ ಕಾಂಗ್ರೆಸ್ ನ ಬಿ ಎನ್ ಚಂದ್ರಪ್ಪ ರನ್ನು ಮಣಿಸಿ ಬಿಜೆಪಿ ಅಭ್ಯರ್ಥಿ ನಾರಾಯಣ ಸ್ವಾಮಿ ವಿಜಯಮಾಲೆ ತನ್ನದಾಗಿಸಿಕೊಂಡಿದ್ದಾರೆ.

410
ಚಿಕ್ಕಬಳ್ಳಾಪುರದಿಂದ ಕಾಂಗ್ರೆಸ್ ನ ವೀರಪ್ಪ ಮೋಯ್ಲಿ ಹ್ಯಾಟ್ರಿಕ್ ಮಿಸ್ ಮಾಡಿಕೊಂಡಿದ್ದಾರೆ. ಬಿಜೆಪಿಯ ಬಚ್ಚೇಗೌಡ ಗೆಲುವು ಸಾಧಿಸಿದ್ದಾರೆ.