Published : Mar 25, 2019, 01:35 PM ISTUpdated : Mar 25, 2019, 01:55 PM IST
ಮೈಸೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರತಾಪ್ ಸಿಂಹ ಕಣಕ್ಕಿಳಿಯಲಿದ್ದಾರೆ. ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ. ಇಲ್ಲಿದೆ ಪ್ರತಾಪ್ ಸಿಂಹರ ಫೋಟೋಗಳು.