ರಾಜ್ ಕುಮಾರ್ ಮೊಮ್ಮಗ ಯುವರಾಜ್ - ಶ್ರೀದೇವಿ ಮ್ಯಾರೆಜ್ ಫೋಟೋಸ್!

First Published | May 28, 2019, 3:48 PM IST

ನಟಸಾರ್ವಭೌಮ ಡಾ. ರಾಜ್ ಕುಮಾರ್ ಕುಟುಂಬದ ಮತ್ತೊಂದು ಕುಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಮೂಲ್ಯ ಕ್ಷಣಗಳು ಇಲ್ಲಿವೆ.

ನಟ ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವರಾಜ್ ಕುಮಾರ್ ಬೆಂಗಳೂರು ಅರಮನೆ ಮೈದಾನದಲ್ಲಿ ವಿವಾಹವಾದರು.
undefined
ಮೇ.26 ರಂದು ತಮ್ಮ ಗೆಳತಿ ಶ್ರೀದೇವಿ ಭೈರಪ್ಪ ಜೊತೆಗೆ ದಾಂಪತ್ಯ ಜೀವನ ಶುರು ಮಾಡಿದರು.
undefined

Latest Videos


ಒಕ್ಕಲಿಗರ ಸಂಪ್ರದಾಯದ ಪ್ರಕಾರ ಕಟಕ ಲಗ್ನದಲ್ಲಿ ಮದುವೆಯಾದರು.
undefined
ಯುವರಾಜ್ ಕುಮಾರ್ ಸ್ಯಾಂಡಲ್ ವುಡ್ ಎಂಟ್ರಿ ಕೊಡಲು ರೆಡಿಯಾಗುತ್ತಿದ್ದಾರೆ.
undefined
ಶ್ರೀದೇವಿ ಭೈರಪ್ಪ ಮೂಲತಃ ಮೈಸೂರಿನವರು.
undefined
ಯುವರಾಜ್ ಸಂಗೀತ ಕಾರ್ಯಕ್ರಮದಲ್ಲಿ ದೊಡ್ಡಪ್ಪ ಶಿವರಾಜ್ ಕುಮಾರ್, ಶ್ರೀಮುರಳಿ, ಧೀರನ್ ರಾಮ್ ಕುಮಾರ್ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ.
undefined
ಚಿಕ್ಕಪ್ಪ ಪುನೀತ್ ರಾಜ್ ಕುಮಾರ್ ಮನೆಯಲ್ಲಿ ಅರಿಶಿಣ ಶಾಸ್ತ್ರ ನಡೆಯಿತು.
undefined
ಡಿಂಪಲ್ ಕ್ವೀನ್ ರಚಿತಾ ರಾಮ್ ಅಣ್ಣಾವ್ರ ಮೊಮ್ಮಗನ ಮದುವೆಯಲ್ಲಿ
undefined
ರವಿಚಂದ್ರನ್ ಕುಟುಂಬದವರ ಜೊತೆ ಯುವ ಹಾಗೂ ಶ್ರೀದೇವಿ.
undefined
ಜುಲೈ 5 ರಂದು ಮೈಸೂರಿನಲ್ಲಿ ನಿಶ್ಚಿತಾರ್ಥವಾಗಿತ್ತು.
undefined
click me!