Published : Feb 24, 2020, 11:29 PM ISTUpdated : Feb 25, 2020, 11:47 AM IST
ಅನುಷ್ಕಾ ಉತ್ತರ ಭಾರತ ಮೂಲದ ಕ್ರಿಕೆಟ್ ಆಟಗಾರನ ಜೊತೆ ಮದುವೆಯಾಗಲು ತಯಾರಿ ನಡೆಸುತ್ತಿದ್ದಾರೆ ಎನ್ನುವ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿತ್ತು. ಈ ಬಗ್ಗೆ ಸ್ವತಃ ಅನುಷ್ಕಾ ಅವರೇ ಸ್ಪಷ್ಟನೆ ನೀಡಿದ್ದಾರೆ.
ನನ್ನ ಮದುವೆಯ ನಿರ್ಧಾರವನ್ನು ನಾನು ನನ್ನ ಪೋಷಕರಿಗೆ ಬಿಟ್ಟಿದ್ದೇನೆ.
ನನ್ನ ಮದುವೆಯ ನಿರ್ಧಾರವನ್ನು ನಾನು ನನ್ನ ಪೋಷಕರಿಗೆ ಬಿಟ್ಟಿದ್ದೇನೆ.
310
ಆದರೆ ನಾನು ಶೀಘ್ರದಲ್ಲೇ ಮದುವೆ ಆಗುತ್ತಿದ್ದೇನೆ ಎಂದಿದ್ದಾರೆ.
ಆದರೆ ನಾನು ಶೀಘ್ರದಲ್ಲೇ ಮದುವೆ ಆಗುತ್ತಿದ್ದೇನೆ ಎಂದಿದ್ದಾರೆ.
410
ಬಾಹುಬಲಿ ಪ್ರಭಾಸ್ ಜತೆ ಮದುವೆಯಾಗುತ್ತಾರೆ ಎಂಬ ಸುದ್ದಿಯೂ ಹರಿದಾಡಿತ್ತು.
ಬಾಹುಬಲಿ ಪ್ರಭಾಸ್ ಜತೆ ಮದುವೆಯಾಗುತ್ತಾರೆ ಎಂಬ ಸುದ್ದಿಯೂ ಹರಿದಾಡಿತ್ತು.
510
ಅನುಷ್ಕಾ ಶೆಟ್ಟಿ ಕನ್ನಡತಿ ಮಂಗಳೂರು ಮೂಲದ ಬೆಡಗಿ.
ಅನುಷ್ಕಾ ಶೆಟ್ಟಿ ಕನ್ನಡತಿ ಮಂಗಳೂರು ಮೂಲದ ಬೆಡಗಿ.
610
ಅರಳು ಹುರಿದಂತೆ ಕನ್ನಡ ಮಾತನಾಡುತ್ತಾರೆ.
ಅರಳು ಹುರಿದಂತೆ ಕನ್ನಡ ಮಾತನಾಡುತ್ತಾರೆ.
710
ಅರುಂಧತಿ ಸಿನಿಮಾ ದೊಡ್ಡ ಹೆಸರು ತಂದುಕೊಟ್ಟಿತ್ತು.
ಅರುಂಧತಿ ಸಿನಿಮಾ ದೊಡ್ಡ ಹೆಸರು ತಂದುಕೊಟ್ಟಿತ್ತು.
810
ಬಾಹುಬಲಿ ಚಿತ್ರದಲ್ಲಿ ಪ್ರಭಾಸ್ ಜತೆಯಾಗಿ ಕಾಣಿಸಿಕೊಂಡಿದ್ದರು.
ಬಾಹುಬಲಿ ಚಿತ್ರದಲ್ಲಿ ಪ್ರಭಾಸ್ ಜತೆಯಾಗಿ ಕಾಣಿಸಿಕೊಂಡಿದ್ದರು.
910
ದಕ್ಷಿಣ ಕನ್ನಡದ ದೇವಾಲಯಗಳಿಗೆ ಆಗಾಗ ಭೇಟಿ ನೀಡುತ್ತಿರುತ್ತಾರೆ.
ದಕ್ಷಿಣ ಕನ್ನಡದ ದೇವಾಲಯಗಳಿಗೆ ಆಗಾಗ ಭೇಟಿ ನೀಡುತ್ತಿರುತ್ತಾರೆ.
1010
ಕನ್ನಡದ ಮೇಲೆ ಅಭಿಮಾನ ತೋರುವ ಈ ನಟಿ, ಕನ್ನಡದಲ್ಲಿಯೂ ನಟಿಸಲು ಸಿದ್ಧವೆಂದಿದ್ದಾರೆ.
ಕನ್ನಡದ ಮೇಲೆ ಅಭಿಮಾನ ತೋರುವ ಈ ನಟಿ, ಕನ್ನಡದಲ್ಲಿಯೂ ನಟಿಸಲು ಸಿದ್ಧವೆಂದಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.