ಅಮ್ಮನಾದ್ರೂ ತಗ್ಗಿಲ್ಲ ನಟಿ ಪ್ರಣಿತಾ ಮೈಮಾಟ: ಬ್ಯೂಟಿ ಕ್ವೀನ್​ನಂತೆ ಕಂಡ ಪೋರ್ಕಿ ನಟಿ

Published : Sep 06, 2023, 08:38 AM IST

ಚಂದನವನದ ಚೆಲುವೆ ಪ್ರಣಿತಾ ಸುಭಾಷ್​ ಫೋಟೋಶೂಟ್​ ಮೂಲಕವೇ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಇದೀಗ ಹೊಸ ಫೋಟೋಶೂಟ್​ ಮಾಡಿಸಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

PREV
16
ಅಮ್ಮನಾದ್ರೂ ತಗ್ಗಿಲ್ಲ ನಟಿ ಪ್ರಣಿತಾ ಮೈಮಾಟ: ಬ್ಯೂಟಿ ಕ್ವೀನ್​ನಂತೆ ಕಂಡ ಪೋರ್ಕಿ ನಟಿ

ನಟ ದರ್ಶನ್‌ ನಟನೆಯ ಪೋರ್ಕಿ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಸಿನಿ ಜರ್ನಿ ಸ್ಟಾರ್ಟ್‌ ಮಾಡಿದ ನಟಿ ಪ್ರಣಿತಾ ಸುಭಾಷ್‌ ಸದ್ಯ ಭಾರತೀಯ ಸಿನಿರಂಗದಲ್ಲಿ ನಟಿಯಾಗಿ ಮಿಂಚುತ್ತಿದ್ದಾರೆ. 

26

ಕನ್ನಡತಿ ಪ್ರಣಿತಾ ತನ್ನ ಸೂಪರ್ ಲುಕ್‌ನಿಂದಲೇ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದು, ಇದೀಗ ಕಿತ್ತಳೆ ಬಣ್ಣದ ಡ್ರೆಸ್‌ನಲ್ಲಿ ಸಖತ್ ಹಾಟ್ ಆಗಿ ಕಾಣಸಿಕೊಂಡಿದ್ದಾರೆ.

36

ಆರೆಂಜ್ ಬಣ್ಣದ ಡ್ರೆಸ್‌ನಲ್ಲಿ ಪ್ರಣಿತಾ ಸಖತ್ ಆಗಿ ಫೋಟೋಗಳಿಗೆ ಪೋಸ್ ಕೊಟ್ಟಿದ್ದು, ಬ್ಯೂಟಿಫುಲ್ ಫೋಟೋಗಳನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

46

ಪ್ರಣಿತಾ ಫೋಟೋಗಳನ್ನು ನೋಡಿದ ನೆಟ್ಟಿಗರು ನಟಿಯ ಬ್ಯೂಟಿಗೆ ಬೋಲ್ಡ್ ಆಗಿದ್ದಾರೆ. ಪ್ರಣಿತಾ ನಿಮ್ಮ ಫೋಟೋಗಳು ಮುದ್ದಾಗಿವೆ ಎಂದು ಕಮೆಂಟ್ ಮಾಡಿದ್ದಾರೆ. ನಟಿ ಫೋಟೋವನ್ನು ಶೇರ್ ಮಾಡಿದ ಕೆಲವೇ ಗಂಟೆಗಳಲ್ಲಿ ಲಕ್ಷಗಟ್ಟಲೆ ಲೈಕ್ಸ್ ಮತ್ತು ಸಾವಿರಾರು ಕಮೆಂಟ್ ಬಂದಿದೆ.

56

ಪ್ರಣಿತಾ ಬೆಂಗಳೂರು ಮೂಲದ ಉದ್ಯಮಿ ನಿತಿನ್ ರಾಜು ಅವರನ್ನು ವಿವಾಹವಾಗಿದ್ದಾರೆ. ಈ ಜೋಡಿಗೆ ಮುದ್ದಾದ ಮಗು ಕೂಡ ಇದೆ. ಸದ್ಯ ಮಗುವಿನ ಲಾಲನೆ-ಪಾಲನೆಯಲ್ಲಿ ನಟಿ ಪ್ರಣಿತಾ ಬ್ಯುಸಿ ಆಗಿದ್ದು, ಮಗುವಿನ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ.

66

2010ರಿಂದಲೂ ಪ್ರಣಿತಾ ಸುಭಾಷ್ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡದ ಪೊರ್ಕಿ ಚಿತ್ರ ಮೂಲಕ ಅವರು ಸಿನಿಮಾ ಲೋಕಕ್ಕೆ ಕಾಲಿಟ್ಟಿದ್ದಾರೆ. ಈಗ ಬಹುಭಾಷಾ ನಟಿಯಾಗಿ ಹೆಸರು ಮಾಡಿದ್ದಾರೆ. ಬಾಲಿವುಡ್‍ನಲ್ಲಿ ಸಹ ಅಭಿನಯಿಸಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories