'ಬಿಕಿನಿ ಫೋಟೋಸ್‌ ನೋಡಿ ಸಾಕಾಯ್ತು..' ಎಂದು ಕಾಮೆಂಟ್‌ ಬಂದಿದ್ದೇ, ಬೆಡ್‌ರೂಮ್‌ ಫೋಟೋಸ್‌ ಪೋಸ್ಟ್‌ ಮಾಡಿದ ಸೋನು ಗೌಡ!

Published : Sep 07, 2023, 06:17 PM IST

ಕಳೆದ ಎರಡ್ಮೂರು ದಿನಗಳಿಂದ ಬಿಕಿನಿ ತೊಟ್ಟು ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿರುವ ಸೋನು ಶ್ರೀನಿವಾಸ್ ಗೌಡ ಈಗ ಮತ್ತೆ ಸುದ್ದಿಯಲ್ಲಿದ್ದು, ಬೆಡ್‌ರೂಮ್‌ ಫೋಟೋಸ್‌ ಪೋಸ್ಟ್‌ ಮಾಡಿದ್ದಾರೆ.

PREV
17
'ಬಿಕಿನಿ ಫೋಟೋಸ್‌ ನೋಡಿ ಸಾಕಾಯ್ತು..' ಎಂದು ಕಾಮೆಂಟ್‌ ಬಂದಿದ್ದೇ, ಬೆಡ್‌ರೂಮ್‌ ಫೋಟೋಸ್‌ ಪೋಸ್ಟ್‌ ಮಾಡಿದ ಸೋನು ಗೌಡ!

ಕಳೆದ ಎರಡ್ಮೂರು ದಿನಗಳಿಂದ ಬಿಕಿನಿ ತೊಟ್ಟು ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿರುವ ಸೋನು ಶ್ರೀನಿವಾಸ್ ಗೌಡ ಈಗ ಮತ್ತೆ ಸುದ್ದಿಯಲ್ಲಿದ್ದು, ಬೆಡ್‌ರೂಮ್‌ ಫೋಟೋಸ್‌ ಪೋಸ್ಟ್‌ ಮಾಡಿದ್ದಾರೆ.

27

ಸೋನು ಗೌಡ ಆಗಾಗ ಹೊಸ ಹೊಸ ರೀಲ್ಸ್ ಹಾಗೂ ಫೋಟೋಗಳನ್ನು ಹಂಚಿಕೊಂಡು ಅವರು ಸಂಭ್ರಮಿಸುತ್ತಾರೆ. ಸದ್ಯ ಸೋನು ಅವರು ಮಾಲ್ಡೀವ್ಸ್​ನಲ್ಲಿ ಸಮಯ ಕಳೆಯುತ್ತಿದ್ದಾರೆ.

37

ಕಳೆದ ಎರಡ್ಮೂರು ದಿನಗಳಿಂದ ಬಿಕಿನಿ ತೊಟ್ಟು ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿರುವ ಸೋನು ಶ್ರೀನಿವಾಸ್ ಗೌಡ ಈಗ ಮತ್ತೆ ಸುದ್ದಿಯಲ್ಲಿದ್ದು, ಬೆಡ್‌ರೂಮ್‌ ಫೋಟೋಸ್‌ ಪೋಸ್ಟ್‌ ಮಾಡಿದ್ದಾರೆ.

47

ಬಿಕಿನಿ ಫೋಟೋ ಹಾಗೂ ಬೆಡ್‌ರೂಮ್‌ ಫೋಟೋಸ್‌ ಹಂಚಿಕೊಳ್ಳುವ ಮೂಲಕ ಮತ್ತೆ ಪಡ್ಡೆ ಹುಡುಗರ ಹೃದಯಕ್ಕೆ ಬೆಂಕಿ ಹಚ್ಚಿದ್ದಾರೆ. ಟ್ರೋಲ್‌ಗೆ ಕೇರ್ ಮಾಡದೇ, ಬಿಕಿನಿ ಅವತಾರದ ಫೋಟೋಗಳನ್ನ ಮತ್ತಷ್ಟು ಶೇರ್ ಮಾಡಿದ್ದಾರೆ. 

57

ಬಿಗ್ ಬಾಸ್ ಬೆಡಗಿ ಸೋನು ಗೌಡ ಈಗ ಕೆಂಪು ಬಣ್ಣದ ಬಿಕಿನಿಯಲ್ಲಿ ಹಾಗೂ ಬೆಡ್‌ರೂಮ್‌ನಲ್ಲಿ ಹಳದಿ ಬಣ್ಣದ ಡ್ರೆಸ್‌ನಲ್ಲಿ ಕಾಣಿಸಿಕೊಂಡಿದ್ದು, ಕ್ಯಾಮೆರಾ ಕಣ್ಣಿಗೆ ಸಖತ್ ಹಾಟ್ ಆಗಿ ಪೋಸ್ ನೀಡಿದ್ದಾರೆ. ಈ ಮೂಲಕ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ

67

ಮಾಲ್ಡೀವ್ಸ್ ವೆಕೇಷನ್ ಎಂಜಾಯ್ ಮಾಡುತ್ತಿರುವ ಸೋನು, ಬಿಕಿನಿ ವಿಡಿಯೋಗಳನ್ನ ಹಂಚಿಕೊಂಡಿದ್ದರು. ವಿಡಿಯೋ ಶೇರ್ ಮಾಡಿದ ಕೆಲವೇ ಗಂಟೆಗಳಲ್ಲಿ 14 ಮಿಲಿಯನ್‌ಗೂ ಅಧಿಕ ವಿವ್ ಪಡೆದುಕೊಂಡಿತ್ತು.  

77

ಸೋನು ಗೌಡ ಮತ್ತು ಸ್ನೇಹಿತೆ ಮಾಲ್ಡೀವ್ಸ್‌ ಟ್ರಿಪ್‌ಗೆ 2 ಲಕ್ಷದ ಹನಿಮೂನ್ ಪ್ಯಾಕೇಜ್‌ನಲ್ಲಿ ಹೋಗಿದ್ದಾರೆ ಎನ್ನಲಾಗಿದ್ದು, ಬಿಕಿನಿ ಅವತಾರದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

Read more Photos on
click me!

Recommended Stories