Published : Aug 08, 2019, 04:41 PM ISTUpdated : Aug 08, 2019, 04:48 PM IST
ಸ್ಯಾಂಡಲ್‌ವುಡ್ ಬಹುನಿರೀಕ್ಷಿತ ಕುರುಕ್ಷೇತ್ರ ತೆರೆಗೆ ಬರಲು ಸಿದ್ಧವಾಗಿದೆ. ದರ್ಶನ್ 50 ನೇ ಚಿತ್ರ ಇದಾಗಿದೆ. ಬಹುತಾರಾಗಣವಿರುವ ಈ ಚಿತ್ರ ಸ್ಯಾಂಡಲ್‌ವುಡ್‌ನಲ್ಲಿ ದಾಖಲೆ ನಿರ್ಮಿಸುವುದರಲ್ಲಿ ಅನುಮಾನವೇ ಇಲ್ಲ. ಕುರುಕ್ಷೇತ್ರದ ಕೆಲವು ಫೋಟೋಗಳು ಇಲ್ಲಿವೆ ನೋಡಿ.
ದರ್ಶನ್ 50 ನೇ ಸಿನಿಮಾ ಕುರುಕ್ಷೇತ್ರ. ವರಮಹಾಲಕ್ಷ್ಮೀ ಹಬ್ಬ ಆಗಸ್ಟ್ 09 ರಂದು ತೆರೆಗೆ ಬರಲಿದೆ.

28
ಕುರುಕ್ಷೇತ್ರ ಬಹುತಾರಾ ಸಿನಿಮಾ. ಖ್ಯಾತ ನಟ-ನಟಿಯರೆಲ್ಲರೂ ಈ ಸಿನಿಮಾದಲ್ಲಿ ನಟಿಸಿದ್ದಾರೆ.

38
ಪೌರಾಣಿಕ ಚಿತ್ರವೊಂದು 3ಡಿ ತಂತ್ರಜ್ಞಾನದಲ್ಲಿ ಬರುತ್ತಿರುವುದು ಇದೇ ಮೊದಲ ಬಾರಿಯಾಗಿದೆ.

48
ಐದೂ ಭಾಷೆಗಳಲ್ಲೂ 3 ಸಾವಿರ ಚಿತ್ರಮಂದಿರಗಳಲ್ಲಿ ಈ ಸಿನಿಮಾ ತೆರೆಗೆ ಐದೂ ಭಾಷೆಗಳಲ್ಲೂ 3 ಸಾವಿರ ಚಿತ್ರಮಂದಿರಗಳಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದೆ. ರಾಕ್‌ಲೈನ್ ವೆಂಕಟೇಶ್ ಅವರೇ ಎಲ್ಲ ಭಾಷೆಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ. ಬರುತ್ತಿದೆ. ರಾಕ್‌ಲೈನ್ ವೆಂಕಟೇಶ್ ಅವರೇ ಎಲ್ಲ ಭಾಷೆಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ.