Published : Apr 18, 2019, 01:35 PM ISTUpdated : Apr 18, 2019, 04:01 PM IST
ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಕೆಲವೆಡೆ ಬಿರುಸಿನಿಂದ ಮತದಾನವಾಗುತ್ತಿದ್ದರೆ, ಮತ್ತೆ ಕೆಲವೆಡೆ ಕಳಪೆ ಪ್ರತಿಕ್ರಿಯೆ ಲಭ್ಯವಾಗುತ್ತಿದೆ. ಆದರೆ, ಚಿತ್ರ ನಟರು ತಮ್ಮ ಕರ್ತವ್ಯ ನಿಭಾಯಿಸಿದ್ದು ಹೀಗೆ....