ಇನ್ಸ್ಟಾಗ್ರಾಮ್ ಬ್ಯೂಟಿ ಸೋನು ಶ್ರೀನಿವಾಸ್ ಗೌಡ ಅವರು ಮಾಲ್ಡೀವ್ಸ್‌ನಲ್ಲಿ ಪ್ರವಾಸದ ದಿನಗಳನ್ನು ಎಂಜಾಯ್ ಮಾಡುತ್ತಿದ್ದು, ಇದೀಗ ಮತ್ತೆ ಹಾಟ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ.
ಚಿಕ್ಕ ಡ್ರೆಸ್ ಧರಿಸಿ ಕೈಯಿಂದ ಮೈ ಮುಚ್ಚಿಕೊಂಡಿದ್ದಾರೆ. ಬಿಕಿನಿ ವಿಡಿಯೋ ಬಳಿಕ ಸೋನು ಹೊಸ ಫೋಟೋಸ್ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಆಕಾಶ ನೀಲಿ ಡ್ರೆಸ್ ಧರಿಸಿ ಸೋನು ಮಾಲ್ಡೀವ್ಸ್‌ನಲ್ಲಿ ಮಿಂಚಿದ್ದಾರೆ. ಎಂದಿನಂತೆ ಮತ್ತೆ ಹಾಟ್ ಹಾಟ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಹೊಸ ಲುಕ್‍ನಲ್ಲೂ ಸೋನು ಮೋಡಿ ಮಾಡ್ತಿದ್ದಾರೆ.
ಸೋನು ಗೌಡ ಫೋಟೋಗೆ 14 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ಬಹಳಷ್ಟು ಜನರು ನಟಿಯ ಫೋಟೋಗೆ ಕಮೆಂಟ್ ಮಾಡಿ ಸುಂದರವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಶೇರ್ ಮಾಡಿರುವ ಬಿಕಿನಿ ವಿಡಿಯೋ 19 ಮಿಲಿಯನ್‌ಗೂ ಅಧಿಕ ಅಂದರೆ 1 ಕೋಟಿ 90 ಲಕ್ಷ ವಿವ್ ಕಂಡಿದೆ. 10 ಲಕ್ಷ ಇನ್ಸ್ಟಾಗ್ರಾಂ ಫಾಲೋವರ್ಸ್ ಪಡೆದಿರುವ ಸೋನು ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಹವಾ ಕ್ರಿಯೇಟ್ ಮಾಡಿದ್ದಾರೆ.
ಸೋನು ಗೌಡ ಮತ್ತು ಸ್ನೇಹಿತೆ ಮಾಲ್ಡೀವ್ಸ್ ಟ್ರಿಪ್‌ಗೆ 2 ಲಕ್ಷದ ಹನಿಮೂನ್ ಪ್ಯಾಕೇಜ್‌ನಲ್ಲಿ ಹೋಗಿದ್ದಾರೆ ಎನ್ನಲಾಗಿದ್ದು, ಬಿಕಿನಿ ಅವತಾರದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಟಿಕ್ ಟಾಕ್ ರೀಲ್ಸ್‌ನಿಂದ ಸೋಷಿಯಲ್ ಮೀಡಿಯಾದಲ್ಲಿ ಗುರುತಿಸಿಕೊಂಡಿದ್ದ ಸೋನು ಗೌಡ ಬಳಿಕ ಬಿಗ್ ಬಾಸ್ ಒಟಿಟಿ ಅಂಗಳಕ್ಕೆ ಕಾಲಿಟ್ಟು ಜನಪ್ರಿಯತೆ ಗಳಿಸಿದ್ದರು.