'ಜೊತೆ ಜೊತೆಯಲಿ' ಆರ್ಯವರ್ಧನ್‌ಗೆ ಜೋಡಿಯಾದ ಅನು; ಯಾರಿವರು?
ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಟಾಪ್ ರೇಟೆಡ್ ಧಾರಾವಾಹಿ 'ಜೊತೆ ಜೊತೆಯಲಿ' ಖ್ಯಾತ ಉದ್ಯಮಿ ಆರ್ಯವರ್ಧನ್ ಜೊತೆ ಮಧ್ಯಮ ವರ್ಗದ ಹುಡುಗಿಯಾಗಿ ನಟಿಸುತ್ತಿರುವ ಅನು ಅಲಿಯಾಸ್ ಮೇಘಾ ಶೆಟ್ಟಿ ಗಮನ ಸೆಳೆಯುತ್ತಿದ್ದಾರೆ. ಅವರ ಅಭಿನಯ ಪ್ರೇಕ್ಷಕರ ಮನ ಗೆದ್ದಿದೆ. ಆರ್ಯ ವರ್ಧನ್‌ಗೆ ಜೊತೆಯಾಗಿರುವ ಅನು ಯಾರಿವರು? ಏನಿವರ ಹಿನ್ನಲೆ ಇಲ್ಲಿದೆ ನೋಡಿ.